ಸಿವಿಲ್ ಪೊಲೀಸ್ ಕಾನ್ಸ್ಟೇಬಲ್ ಪರೀಕ್ಷೆಯ ಕೀ ಉತ್ತರ ಪ್ರಕಟ: ಆಗಸ್ಟ್ 6ರೊಳಗೆ ಆಕ್ಷೇಪಣೆ ಸಲ್ಲಿಸಲು ಅವಕಾಶ
2 months ago
7
ARTICLE AD
KEA: ಕರ್ನಾಟಕ ಪರೀಕ್ಷಾ ಪ್ರಾಧಿಕಾರವು 2026ರ ಆಗಸ್ಟ್ 2ರಂದು ನಡೆದ ಕಲ್ಯಾಣ ಕರ್ನಾಟಕ ವೃಂದದ ಸಿವಿಲ್ ಪೊಲೀಸ್ ಕಾನ್ಸ್ಟೇಬಲ್ ಹುದ್ದೆಗಳ ನೇಮಕಾತಿ ಪರೀಕ್ಷೆಯ ಕೀ ಉತ್ತರಗಳನ್ನ ಅಧಿಕೃತ ವೆಬ್ಸೈಟ್ನಲ್ಲಿ ಪ್ರಕಟಿಸಿದೆ. Karnataka Examinations Authority (KEA) has released the provisional key answers for the Kalyana Karnataka Civil Police Constable recruitment exam conducted on August 2, 2026.