ಸುದ್ದಗುಂಟೆ ಮಹಿಳೆಯ ಪ್ರಕರಣದಲ್ಲಿ ನನ್ನ ಹೇಳಿಕೆ ತಿರುಚಿದ್ದಾರೆ ಎಂದ ಗೃಹಸಚಿವ ಪರಮೇಶ್ವರ್
7 months ago
28
ARTICLE AD
ಸುದ್ದಗುಂಟೆಪಾಳ್ಯ ಘಟನೆಗೆ ಸಂಬಂಧಿಸಿದಂತೆ ನಾನು ನೀಡಿದ ಹೇಳಿಕೆಯನ್ನು ತಪ್ಪಾಗಿ ಅರ್ಥೈಸಿಕೊಳ್ಳಲಾಗಿದೆ. ನಾನು ಎಂದಿಗೂ ಮಹಿಳೆಯರ ರಕ್ಷಣೆಗೆ ಹೆಚ್ಚು ಒತ್ತು ನೀಡಿದ್ದೇನೆ ಎಂದು ಗೃಹ ಸಚಿವ ಡಾ. ಜಿ.ಪರಮೇಶ್ವರ ಸ್ಪಷ್ಟನೆ ನೀಡಿದ್ದಾರೆ. ರಾಜ್ಯದಲ್ಲಿ ನಿರ್ಭಯಾ ಯೋಜನೆ ಸೇರಿದಂತೆ ಮಹಿಳಾ ಸುರಕ್ಷತೆಗೆ ಅನೇಕ ಕಾರ್ಯಕ್ರಮಗಳನ್ನು ನೀಡಿದ್ದೇನೆ ಎಂದು ಹೇಳಿದ್ದಾರೆ.