ಸುಹಾಸ್ ಶೆಟ್ಟಿ ಹತ್ಯೆ ಆರೋಪಿಗಳು ಅರೆಸ್ಟ್; ಕಾರ್ಯಾಚರಣೆ ಕುರಿತು ಕಮಿಷನರ್ ಅನುಪಮ ಅಗರ್ವಾಲ್ ಮಾಹಿತಿ

7 months ago 6
ARTICLE AD

ಮಂಗಳೂರಿನಲ್ಲಿ ಬರ್ಬರವಾಗಿ ಹತ್ಯೆಗೀಡಾದ ಹಿಂದೂ ಕಾರ್ಯಕರ್ತ ಹಾಗೂ ರೌಡಿಶೀಟರ್‌ ಸುಹಾಸ್ ಶೆಟ್ಟಿ ಹತ್ಯೆ ಆರೋಪಿಗಳನ್ನು ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಒಟ್ಟು 10 ಮಂದಿ ಆರೋಪಿಗಳನ್ನು ಗುರುತಿಸಲಾಗಿದ್ದು, ಇದರಲ್ಲಿ ಎಂಟು ಮಂದಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಪೊಲೀಸರ ಕಾರ್ಯಾಚರಣೆ ಬಗ್ಗೆ ನಗರ ಪೊಲೀಸ್ ಆಯುಕ್ತ ಅನುಪಮ್ ಅಗರ್ವಾಲ್ ಮಾಹಿತಿ ನೀಡಿದ್ದಾರೆ.

Read Entire Article