ಸ್ಮಾರ್ಟ್ ಮೀಟರ್ ಟೆಂಡರ್ ಪ್ರಕ್ರಿಯೆಯಲ್ಲಿ 15,568 ಕೋಟಿ ಅವ್ಯವಹಾರ; ಡಾ ಸಿಎನ್ ಅಶ್ವತ್ಥನಾರಾಯಣ ಗಂಭೀರ ಆರೋಪ
8 months ago
6
ARTICLE AD
ಸ್ಮಾರ್ಟ್ ಮೀಟರ್ ಟೆಂಡರ್ ಪ್ರಕ್ರಿಯೆಯಲ್ಲಿ 15,568 ಕೋಟಿ ರೂ ಅವ್ಯವಹಾರ ನಡೆದಿದೆ ಎಂದು ಬಿಜೆಪಿಯ ಡಾ ಸಿಎನ್ ಅಶ್ವತ್ಥನಾರಾಯಣ ಗಂಭೀರ ಆರೋಪ ಮಾಡಿದ್ದಾರೆ. ಮಾತ್ರವಲ್ಲ ಕೆಇಆರ್‌ಸಿ ನಿಯಮಗಳ ಪ್ರಕಾರ ಸ್ಮಾರ್ಟ್ ಮೀಟರ್ ಅಳವಡಿಕೆ ಕಡ್ಡಾಯವಲ್ಲ ಎಂದಿದ್ದಾರೆ.