ಹವಾಮಾನ ಇಲಾಖೆ ಶುಭಸುದ್ದಿ: ಬೆಂಗಳೂರು ಸೇರಿ ರಾಜ್ಯದ ಈ ಭಾಗಗಳಲ್ಲಿ ಮುಂದಿನ 5 ದಿನ ಮುಂಗಾರು ಮಳೆ ಆರ್ಭಟ
4 months ago
13
ARTICLE AD
Karnataka Weather: ಕರ್ನಾಟಕದಲ್ಲಿ ಮುಂಗಾರು ಚುರುಕಾಗಿದ್ದು, ಬೆಂಗಳೂರು ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಮುಂದಿನ 5 ದಿನ ಗುಡುಗು ಸಹಿತ ಭಾರಿ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. Karnataka weather update: IMD predicts heavy rainfall with thunderstorms across Bengaluru and several districts for next 5 days. Yellow alert issued for coastal areas.