ಹವಾಮಾನ ವರದಿ: ಕರ್ನಾಟಕದ ಬಹುತೇಕ ಜಿಲ್ಲೆಗಳಲ್ಲಿ ಇಂದು ಹಗುರ ಮಳೆ; ಕೆಲವೆಡೆ ಮಾತ್ರ ಒಣಹವೆ

7 months ago 50
ARTICLE AD
ಕರ್ನಾಟಕದಲ್ಲಿ ಕೆಲವು ದಿನಗಳಿಂದ ಪ್ರತಿದಿನ ಮಳೆ ಬರುತ್ತಿದ್ದು, ಈ ಮಳೆ ಇನ್ನೂ ಕೆಲ ದಿನಗಳು ಮುಂದುವರಿಯಲಿದೆ. ಕರಾವಳಿ ಭಾಗದ ಎಲ್ಲ ಜಿಲ್ಲೆಗಳಲ್ಲಿಯೂ ಇಂದು ಮಳೆಯಾಗಲಿದೆ ಎಂದು ಹವಾಮಾನ ವರದಿ ತಿಳಿಸಿದೆ.
Read Entire Article