ಹಿರಿಯ ಪತ್ರಕರ್ತ ಡಿ ಉಮಾಪತಿಗೆ ವಡ್ಡರ್ಸೆ ರಘುರಾಮ ಶೆಟ್ಟಿ ಸಾಮಾಜಿಕ ನ್ಯಾಯ ಪತ್ರಿಕೋದ್ಯಮ ಪ್ರಶಸ್ತಿ
1 year ago
8
ARTICLE AD
D Umapathy: ಕರ್ನಾಟಕದ ಹಿರಿಯ ಪತ್ರಕರ್ತ ಡಿ ಉಮಾಪತಿ ಅವರಿಗೆ ವಡ್ಡರ್ಸೆ ರಘುರಾಮ ಶೆಟ್ಟಿ ಸಾಮಾಜಿಕ ನ್ಯಾಯ ಪತ್ರಿಕೋದ್ಯಮ ಪ್ರಶಸ್ತಿ ದೊರತಿದೆ. ಪ್ರಶಸ್ತಿಯು 2 ಲಕ್ಷ ರೂಪಾಯಿ ನಗದು ಹಾಗೂ ಸ್ಮರಣಿಕೆ ಒಳಗೊಂಡಿದೆ.