Railway: ಮೈಸೂರು-ಪಂಡರಾಪುರ ನಡುವೆ ಸಂಚರಿಸುವ ಗೋಲಗುಂಬಜ್ ಎಕ್ಸ್‌ಪ್ರೆಸ್ ರೈಲು ಹುಬ್ಬಳ್ಳಿ ಮತ್ತು ಗದಗ ಬೈಪಾಸ್ ಮೂಲಕ ಸಂಚರಿಸಲು ರೈಲ್ವೆ ಮಂಡಳಿ ಅಧಿಕೃತ ಒಪ್ಪಿಗೆ ನೀಡಿದ್ದು, ಇದರಿಂದ ದೀರ್ಘಾವಧಿಯ ಪ್ರಯಾಣದಲ್ಲಿ ಬರೋಬ್ಬರಿ 55 ನಿಮಿಷಗಳ ಸಮಯ ಉಳಿತಾಯವಾಗಲಿದೆ. The Railway Board has officially approved the rerouting of the Mysuru-Pandharpur Gol Gumbaz Express via the Hubballi and Gadag bypasses, effectively reducing the overall travel time