ಹುಬ್ಬಳ್ಳಿಯಲ್ಲಿ ಭೀಕರ ಅಪಘಾತ; ಲಾರಿ ಡಿಕ್ಕಿಯಾಗಿ ಕಾರಿನಲ್ಲಿದ್ದ ಐವರು ಸ್ಥಳದಲ್ಲೇ ದಾರುಣ ಸಾವು
7 months ago
6
ARTICLE AD
ಹುಬ್ಬಳ್ಳಿ ಸಮೀಪದ ಕಿರೆಸೂರ ಗ್ರಾಮದ ಇಂಗಳಹಳ್ಳಿ ಕ್ರಾಸ್ ಬಳಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಲಾರಿ ಹಾಗೂ ಕಾರಿನ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಕಾರಿನಲ್ಲಿದ್ದ ಐವರು ಮೃತಪಟ್ಟಿದ್ದಾರೆ.