Darshan Thoogudeepa: ಅಂತರರಾಷ್ಟ್ರೀಯ ಯೋಗ ದಿನಾಚರಣೆಯ ಅಂಗವಾಗಿ ಪರಪ್ಪನ ಅಗ್ರಹಾರ ಜೈಲಿನಲ್ಲಿ ನಡೆದ ಯೋಗ ಶಿಬಿರದಲ್ಲಿ ದರ್ಶನ್ ತೂಗುದೀಪ ಹಾಗೂ ಪವಿತ್ರಾ ಗೌಡ ಭಾಗವಹಿಸಿದ್ದಾರೆ. ವೈರಲ್ ಫೋಟೋಗಳು ಅಭಿಮಾನಿಗಳಲ್ಲಿ ಚರ್ಚೆಗೆ ಗ್ರಾಸವಾಗಿವೆ. Kannada actor Darshan Thoogudeepa participated in a yoga session at Bengaluru Central Prison on International Yoga Day. Viral photos from the event have sparked reactions among fans.