ಹೋಟೆಲ್ಗಳಲ್ಲಿ ಆಹಾರ ಸುರಕ್ಷತೆ ಫೇಲ್; ರಾಜ್ಯಾದ್ಯಂತ ದಾಳಿ ಬೆನ್ನಲ್ಲೇ ಆರೋಗ್ಯ ಇಲಾಖೆ ಖಡಕ್ ರೂಲ್ಸ್ ಜಾರಿ
2 months ago
7
ARTICLE AD
Food Safety Rules: ಹೋಟೆಲ್ಗಳು, ರೆಸ್ಟೋರೆಂಟ್ಗಳ ಮೇಲಿನ ದಾಳಿ ಬೆನ್ನಲ್ಲೇ ಆಹಾರ ಸುರಕ್ಷತೆ ಕುರಿತು ಆರೋಗ್ಯ ಇಲಾಖೆ ಮಾರ್ಗಸೂಚಿಗಳನ್ನು ಹೊರಡಿಸಿದೆ. ಪಾಲಿಸದಿದ್ದರೆ ಕಠಿಣ ಕ್ರಮ ಕೈಗೊಳ್ಳುವ ಎಚ್ಚರಿಕೆ ಕೊಟ್ಟಿದೆ. Karnataka Health Department issues strict food safety guidelines for hotels and restaurants after violations are found during inspections.